ವಿಶೇಷಶಿವಮೊಗ್ಗ: ಮುಚ್ಚುವ ಹಂತದಲ್ಲಿದ್ದ ಸರ್ಕಾರಿ ಶಾಲೆ ಉಳಿಸಿದ ಗ್ರಾಮಸ್ಥರು!
''ಗ್ರಾಮದ ಪ್ರತಿಯೊಂದು ಮಗುವು ಸರ್ಕಾರಿ ಶಾಲೆ ಸೇರಬೇಕು ಎಂದು ಗ್ರಾಮಸ್ಥರು ಒಟ್ಟಾಗಿ ನಿರ್ಧರಿಸಿದ್ದು, ಖಾಸಗಿ ಶಾಲೆಗಳಿಂದ ವಿದ್ಯಾರ್ಥಿಗಳನ್ನು ವರ್ಗಾವಣೆ ಮಾಡಿ ಈ ಶಾಲೆಗೆ ಸೇರಿಸಿದ್ದಾರೆ. ಸ್ಪೋಕೆನ್ ಇಂಗ್ಲೀಷ್ ಶಿಕ್ಷಕರನ್ನು ಕೂಡಾ ನೇಮಿಸಿದ್ದಾರೆ. ಗ್ರಾಮಸ್ಥರ ಸಾಂಘಿಕ ಹಿತಾಸಕ್ತಿಯಿಂದ ಮುಚ್ಚುವ ಹಂತದಲ್ಲಿದ್ದ ಹಿಟ್ಟೂರು ಗ್ರಾಮದ ಸರ್ಕಾರಿ ಶಾಲೆ ಉಳಿದಿದೆ'' ಬಿಇಒ ರಮೇಶ್