ರಾಜ್ಯಧರ್ಮಸ್ಥಳ ಪ್ರಕರಣ ತನಿಖೆ ನಡೆಸುತ್ತಿದ್ದ SIT ತಂಡದ SP ಕಾರು ಪಲ್ಪಿ, 4 ಅಧಿಕಾರಿಗಳಿಗೆ ಗಾಯ!
ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ SIT ತಂಡದ SP ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಅಧಿಕಾರಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.