ಸಿನಿಮಾ ಸುದ್ದಿಎಸ್ ಪಿ ಬಾಲಸುಬ್ರಹ್ಮಣ್ಯಂ ಅನಾರೋಗ್ಯ ಬಗ್ಗೆ ಪುತ್ರ ಎಸ್ ಪಿ ಚರಣ್ ಹೇಳಿದ್ದೇನು?
ನಗರದ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿಗತಿ ಬಗ್ಗೆ ಅವರ ಪುತ್ರ ಎಸ್ ಪಿ ಚರಣ್ ಮಾಹಿತಿ ನೀಡಿದ್ದಾರೆ.