ದೇಶಉತ್ತರ ಪ್ರದೇಶ: ಮನೆಯಲ್ಲಿ ಎಸ್ಪಿ ನಾಯಕನ ಹತ್ಯೆ, ಬಿಜೆಪಿ ಕೌನ್ಸಿಲರ್ ವಿರುದ್ಧ ಪ್ರಕರಣ ದಾಖಲು
ಉದಯಭಾನ್ ಮತ್ತು ಆತನ ಕುಟುಂಬದವರು ಈ ಹಿಂದೆ ಎರಡು ಬಾರಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನೀಲಂ ಸಿಂಗ್ ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ರಾಜಕೀಯ ಒತ್ತಡದಿಂದ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಅವರು ಹೇಳಿದ್ದಾರೆ.