ಎಸ್ ಪಿ ಮುದ್ದಹನುಮೇಗೌಡ

ಮತ್ತೆ ಕಾಂಗ್ರೆಸ್ ತೆಕ್ಕೆಗೆ ಮುದ್ದಹನುಮೇಗೌಡ: ಮಾಜಿ ಸಂಸದರ ಸೇರ್ಪಡೆಗೆ ಟಿ ಬಿ ಜಯಚಂದ್ರ ವಿರೋಧ!
ಮೇ 10ರಂದು ನಡೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಬಂದಿದ್ದ ತುಮಕೂರು ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ಎಸ್ಪಿ ಮುದ್ದಹನುಮೇಗೌಡ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಗೆ ಮರಳುವ ಸಾಧ್ಯತೆ ಇದೆ.

ಕಾಂಗ್ರೆಸ್ಗೆ ಅಧಿಕೃತವಾಗಿ ರಾಜೀನಾಮೆ ನೀಡಿದ ಮುದ್ದಹನುಮೇಗೌಡ
ನಿರೀಕ್ಷೆಯಂತೆಯೇ ಕಾಂಗ್ರೆಸ್ ಪಕ್ಷದ ವಿರುದ್ಧ ಮುನಿಸಿಕೊಂಡಿದ್ದ ಮಾಜಿ ಸಂಸದ ಮುದ್ದಹನುಮೆಗೌಡ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದು, ಇಂದು ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರಾಜಿನಾಮೆ ನೀಡಿದ್ದಾರೆ.

