ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಹೆಚ್ಚುವರಿ ವಿಶೇಷ ಪ್ರಾಸಿಕ್ಯೂಟರ್ ಸ್ಥಾನಕ್ಕೆ ವಕೀಲೆ ಜಯನಾ ಕೊಠಾರಿ ರಾಜೀನಾಮೆ ನೀಡಿದ್ದಾರೆ.