ದೇಶಚೆನ್ನೈ: ಎಂಟಿಸಿ ಬಸ್ ನಿಲ್ಲಿಸಿ, ಫುಟ್ಬೋರ್ಡ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಥಳಿತ; ನಟಿ ರಂಜನಾ ನಾಚಿಯಾರ್ ಬಂಧನ
ಎಂಟಿಸಿ ಬಸ್ ನಿಲ್ಲಿಸಿ ಫುಟ್ಬೋರ್ಡ್ನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ ವಿದ್ಯಾರ್ಥಿಗಳಿಗೆ ಥಳಿಸಿದ ಆರೋಪದ ಮೇಲೆ ನಟಿ ಎಸ್. ರಂಜನಾ ನಾಚಿಯಾರ್ ಅವರನ್ನು ಚೆನ್ನೈ ನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅವರು ವಿದ್ಯಾರ್ಥಿಗಳನ್ನು ಥಳಿಸುವ ಮತ್ತು ಬಸ್ ಸಿಬ್ಬಂದಿಯನ್ನು ನಿಂದಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.