ರಾಜ್ಯಭ್ರಷ್ಟಾಚಾರ ಆರೋಪ: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ನಿರ್ಧಾರ; ಎಸ್.ರವಿಕುಮಾರ್
ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ನನ್ನ ವಿರುದ್ಧಪಿತೂರಿ ನಡೆಸಲಾಗಿದೆ. ಆದರೂ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೂಡಲು ನಿರ್ಧರಿಸಿದ್ದೇನೆ ಎಂದರು.