ರಾಜಕೀಯಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರ ಗೆಲುವು
ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರ ಗೆಲುವು ಸಾಧಿಸಿದ್ದಾರೆ.ನಾಲ್ಕನೇ ಹಾಗೂ ಅಂತಿಮ ಸುತ್ತಿನ ಮತಗಳ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಸಂಕನೂರ ವಿಜೇತರಾಗಿರುವುದಾಗಿ ಚುನಾವಣಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಘೋಷಿಸಿದ್ದಾರೆ.