ರಾಜಕೀಯಬಿಜೆಪಿ ಜೊತೆ ಮೈತ್ರಿಯಿಂದ ದಳಪತಿಗಳಿಗೆ ಸರಣಿ ಸಂಕಷ್ಟ; ಜೆಡಿಎಸ್ನ ಮತ್ತೊಂದು ಪ್ರಮುಖ ವಿಕೆಟ್ ಪತನ
ಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಜೆಡಿಎಸ್- ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಇದನ್ನು ವಿರೋಧಿಸಿ ಜೆಡಿಎಸ್ ನಾಯಕರು ಒಬ್ಬೊಬ್ಬರಾಗಿಯೇ ಪಕ್ಷ ತೊರೆಯುತ್ತಿದ್ದಾರೆ. ಇದೀಗ, ಪಕ್ಷದ ಭದ್ರಕೋಟೆ ಎಂದೇ ಪರಿಗಣಿಸಲಾಗಿರುವ ತುಮಕೂರಿನಲ್ಲಿ ಜೆಡಿಎಸ್ನ ಮತ್ತೊಂದು ವಿಕೆಟ್ ಪತನವಾಗಿದೆ.