ಎಸ್ ಸಿ ಎಸ್ ಟಿ ಮೀಸಲಾತಿ

SC- ST ಮೀಸಲಾತಿ ತೀರ್ಪು ವಿರೋಧಿಸಿ ನಾಳೆ ಭಾರತ್ ಬಂದ್: ಏನಿರುತ್ತೆ? ಏನಿರಲ್ಲ, ಇಲ್ಲಿದೆ ಸಂಪೂರ್ಣ ಮಾಹಿತಿ
ಆಗಸ್ಟ್ 1 ರಂದು ಸರ್ವೋಚ್ಚ ನ್ಯಾಯಾಲಯವು ಪರಿಶಿಷ್ಟ ಜಾತಿಗಳು (ಎಸ್‌ಸಿಗಳು) ಮತ್ತು ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು) ಒಳಗೆ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಅನುಮತಿ ನೀಡಿದೆ. ನಿಜವಾಗಿಯೂ ಅಗತ್ಯವಿರುವವರಿಗೆ ಮೀಸಲಾತಿಯಲ್ಲಿ ಆದ್ಯತೆ ನೀಡಬೇಕು ಎಂದು ಹೇಳಿದೆ

SC, ST ಒಳ ಮೀಸಲಾತಿ: ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಚಿರಾಗ್ ಪಾಸ್ವಾನ್ ಮೇಲ್ಮನವಿ!
'ಶೇ.15 ರಷ್ಟು ಕೋಟಾದಲ್ಲಿ ಒಳ ಮೀಸಲಾತಿ ಕಲ್ಪಿಸುವ ಇತ್ತೀಚಿನ ತೀರ್ಪನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು'

ವಿಧಾನಸಭೆ ಚುನಾವಣೆಗೆ ಬಿಜೆಪಿ ರಣತಂತ್ರ: ಹೊರರಾಜ್ಯಗಳ ನಾಯಕರ ನಿಯೋಜನೆ; ಕೇಂದ್ರ ನಾಯಕರ ಆಜ್ಞೆಯಂತೆ ಮೀಸಲಾತಿ ದಾಳ!
2023ರ ವಿಧಾನಸಭೆ ಚುನಾವಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ನಡೆಯಲಿದೆ ಎಂದು ಬಿಜೆಪಿ ಹೈಕಮಾಂಡ್ ಸ್ಪಷ್ಟನೆ ನೀಡಿದೆ.

ಎಸ್‌ಸಿ, ಎಸ್ಟಿಗೆ ಬಂಪರ್ ಗಿಫ್ಟ್: ಮೀಸಲಾತಿ ಪ್ರಮಾಣ ಹೆಚ್ಚಿಸಲು ಸರ್ವಪಕ್ಷ ಸಭೆ ತೀರ್ಮಾನ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(SC-ST)ಕ್ಕೆ ಬೊಮ್ಮಾಯಿ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು, ಎಸ್‌ಸಿ, ಎಸ್‌ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಶುಕ್ರವಾರ ನಡೆದ ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಮೀಸಲಾತಿ: ಸರ್ವಪಕ್ಷ ಸಭೆಯಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿ ವರದಿ ಚರ್ಚೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ (SC-ST) ಸೇರಿದ ಜಾತಿಗಳಿಗೆ ಮೀಸಲಾತಿ ನಿಗದಿಪಡಿಸುವ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಸಲ್ಲಿಸಿದ್ದ ವರದಿಯ ವಿಸ್ತೃತ ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ನಡೆಯಿತು.

