ಎಸ್ ಸಿ ಒಳ ಮೀಸಲಾತಿ

ಎಸ್ ಸಿ ಒಳ ಮೀಸಲಾತಿ ತೀರ್ಪು ಮರುಪರಿಶೀಲಿಸಲು ಸುಪ್ರೀಂ ಕೋರ್ಟ್ ನಕಾರ
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಸೇರಿದಂತೆ ಏಳು ನ್ಯಾಯಾಧೀಶರ ಸಂವಿಧಾನ ಪೀಠ, ತೀರ್ಪು ಮರುಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದೆ.

ದಲಿತರಿಗೆ ಒಳಮೀಸಲಾತಿಗೆ ಜಸ್ಟೀಸ್ ಸದಾಶಿವ ಆಯೋಗ ವರದಿ ಶಿಫಾರಸು: ಸಂಪುಟ ಉಪಸಮಿತಿ ರಚನೆ
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ನಿವೃತ್ತ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುವ ಕುರಿತು ಅಧ್ಯಯನ ಮಾಡಲು ರಾಜ್ಯ ಸರ್ಕಾರ ಕೊನೆಗೂ ಮುಂದಾಗಿದೆ. ಇದಕ್ಕಾಗಿ ಸಂಪುಟ ಉಪಸಮಿತಿಯನ್ನು ರಚಿಸಿ ಇಂದು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪ್ರಕಟಣೆ ಹೊರಡಿಸಿದೆ.

