ರಾಜಕೀಯಸಿದ್ದರಾಮಯ್ಯ ದಲಿತ ಸಮುದಾಯಗಳತ್ತ ತಿರುಗಿ ಸಹ ನೋಡಿರಲಿಲ್ಲ, ಬರೀ ದೀಪ ಹಚ್ಚಿ ಬಂದವರಿಂದ ನಾವು ಪಾಠ ಕಲಿಯಬೇಕಾಗಿಲ್ಲ: ಬೊಮ್ಮಾಯಿ ತಿರುಗೇಟು
ಪರಿಶಿಷ್ಟ ಸಮುದಾಯಗಳತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಾವು 5 ವರ್ಷ ಮುಖ್ಯಮಂತ್ರಿಯಾಗಿದ್ದಾಗ ಅವರ ಕಷ್ಟಗಳಿಗೆ ಕಣ್ಣೊರೆಸುವುದಿರಲಿ, ತಿರುಗಿಯೂ ಸಹ ನೋಡಿರಲಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.