ರಾಜ್ಯಎಸ್ಸಿ ಮೀಸಲಾತಿಯಿಂದ ಲಂಬಾಣಿ, ಕೊಂಚ ಸಮುದಾಯ ಕೈಬಿಡಲು ಬಿಜೆಪಿ ಸಂಚು: ಎಂಎಲ್ಸಿ ಪ್ರಕಾಶ್ ರಾಥೋಡ್
ಎಸ್ಸಿ ಸಮುದಾಯಗಳಿಗೆ ಒಳಮೀಸಲಾತಿ ನೀಡುವ ಸರ್ಕಾರದ ನಿರ್ಧಾರ ಅಸಾಂವಿಧಾನಿಕ, ಕಾನೂನುಬಾಹಿರ ಮತ್ತು ಕಾನೂನು ಉಲ್ಲಂಘನೆ ಎಂದು ಕಾಂಗ್ರೆಸ್ ಎಂಎಲ್ಸಿ ಪ್ರಕಾಶ್ ರಾಥೋಡ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.