ರಾಜ್ಯSC/ST ನಿಧಿಗಳನ್ನು ಬೇರೆ ಉದ್ದೇಶಕ್ಕೆ ಬಳಸಬೇಡಿ: ಸರ್ಕಾರಕ್ಕೆ ಕಾಂಗ್ರೆಸ್ ಶಾಸಕರ ಒತ್ತಾಯ
2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಗಾಗಿ SCSP/TSP ನಿಧಿಯನ್ನು ಬೇರೆ ಉದ್ದೇಶಗಳಿಗೆ ಬಳಸುತ್ತಿದೆ ಎಂದು ಆರೋಪಿಸುತ್ತಿವೆ.