ರಾಜ್ಯSC/ST ಬ್ಯಾಕ್ಲಾಗ್ ಹುದ್ದೆಗಳ ಶೀಘ್ರ ಭರ್ತಿ: DCM ಪರಮೇಶ್ವರ್
ನಿಯೋಗದೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 72 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಿದೆ. ಮೀಸಲಾತಿ ನಿಯಮದಂತೆ ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ.