ರಾಜ್ಯಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ: ಸದನದಲ್ಲಿ ಮಸೂದೆ ಮಂಡಿಸಿದ ಸಿಎಂ ಬೊಮ್ಮಾಯಿ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿಯನ್ನು(SC/ST reservation) ಹೆಚ್ಚಿಸುವ ಸುಗ್ರೀವಾಜ್ಞೆಗೆ ಪರ್ಯಾಯವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಮಂಗಳವಾರ ವಿಧಾನಸಭೆಯಲ್ಲಿ ವಿಧೇಯಕವನ್ನು ಮಂಡಿಸಿದರು.