ರಾಜ್ಯಎಸ್ ಸಿ, ಎಸ್.ಟಿ ಮೀಸಲಾತಿ ಹೆಚ್ಚಳ: ಕಾನೂನು ಬಿಕ್ಕಟ್ಟಿನ ಬಗ್ಗೆ ಸರ್ಕಾರ ನಿಲುವು ಸ್ಪಷ್ಟಪಡಿಸಬೇಕು- ಸಿದ್ದರಾಮಯ್ಯ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಸರ್ಕಾರ ಈ ಸಮುದಾಯವನ್ನು ತಪ್ಪು ದಾರಿಗೆಳೆಯುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.