ಎಸ್ ಸೋಮನಾಥ್

ವರ್ಷಾಂತ್ಯಕ್ಕೆ 'ಗಗನಯಾನ', ಕೇಂದ್ರ ಸಂಪುಟದಿಂದ Chandrayaan 4 ಅನುಮೋದನೆ: ISRO ಅಧ್ಯಕ್ಷ ಎಸ್ ಸೋಮನಾಥ್!
ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಸ್ಪೇಸ್ ಎಕ್ಸ್‌ಪೋ 2024 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಸೋಮನಾಥ್, 'ಗಗನಯನಾ ಉಡಾವಣೆಗೆ ಸಿದ್ಧವಾಗಿದೆ, ಈ ವರ್ಷದ ಅಂತ್ಯದ ವೇಳೆಗೆ ನಾವು ಅದನ್ನು ಉಡಾವಣೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದರು.

ಆದಿತ್ಯ-ಎಲ್1 ಉಡಾವಣೆ ದಿನದಂದೇ ಇಸ್ರೋ ಮುಖ್ಯಸ್ಥ ಸೋಮನಾಥ್ ಗೆ ಕ್ಯಾನ್ಸರ್ ಇರುವುದು ಪತ್ತೆ!
ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ.

ನಾಸಾ ಮುಖ್ಯಸ್ಥರು ಇಂದು ಇಸ್ರೊ ಕೇಂದ್ರಕ್ಕೆ ಭೇಟಿ: ಸಾಥ್ ನೀಡಲಿದ್ದಾರೆ ಭಾರತದ ಮೊದಲ ಗಗನಯಾತ್ರಿ ರಾಕೇಶ್ ಶರ್ಮ
ನಾಸಾ ನಿರ್ವಾಹಕ ಬಿಲ್ ನೆಲ್ಸನ್ ಅವರು ಇಂದು ಗುರುವಾರ ಇಸ್ರೊ ಕೇಂದ್ರಕ್ಕೆ ಭೇಟಿ ನೀಡಲಿದ್ದು, ಕಡಿಮೆ ಭೂ ಕಕ್ಷೆಯ ವೀಕ್ಷಣಾಲಯವಾದ NISAR ನ್ನು ವೀಕ್ಷಿಸಲಿದ್ದಾರೆ. ಇವರೊಂದಿಗೆ ಭಾರತದ ಮೊದಲ ಗಗನಯಾತ್ರಿ ರಾಕೇಶ್ ಶರ್ಮಾ ಕೂಡ ಇರಲಿದ್ದಾರೆ.

ಆದಿತ್ಯ ಎಲ್ 1 ಅಂತಿಮ ಹಂತಕ್ಕೆ ಸಮೀಪದಲ್ಲಿದೆ: ಇಸ್ರೊ ಮುಖ್ಯಸ್ಥ ಎಸ್ ಸೋಮನಾಥ್
ಸೂರ್ಯನ ಕುರಿತು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ-ಆಧಾರಿತ ಕಾರ್ಯಾಚರಣೆ ಆದಿತ್ಯ ಎಲ್1 (Aditya L1) ಬಾಹ್ಯಾಕಾಶ ನೌಕೆಯು ಅಂತಿಮ ಹಂತಕ್ಕೆ ಸಮೀಪದಲ್ಲಿದೆ.

ವಿವಾದದ ನಡುವೆ 'ಆತ್ಮಚರಿತ್ರೆ' ಪ್ರಕಟಣೆಯಿಂದ ಹಿಂದೆ ಸರಿದ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್
ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರು ತಮ್ಮ ಮುಂಬರುವ ಆತ್ಮಚರಿತ್ರೆಯ ಪ್ರಕಟಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಶನಿವಾರ ಹೇಳಿದ್ದಾರೆ. ಪುಸ್ತಕದಲ್ಲಿ ಇಸ್ರೋ ಹಿಂದಿನ ಮುಖ್ಯಸ್ಥ ಕೆ ಶಿವನ್ ಅವರ ಬಗ್ಗೆಗಿನ ಕೆಲವು ಟೀಕೆ ಟಿಪ್ಪಣಿಗಳು ವಿವಾದಕ್ಕೆ ಕಾರಣವಾಗಿವೆ.

ಗಗನಯಾನ: ಪರೀಕ್ಷಾರ್ಥ ಉಡಾವಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಇಸ್ರೊ
ಇಸ್ರೊ ಬಾಹ್ಯಾಕಾಶ ಕೇಂದ್ರದ ಗಗನ್ಯಾನ್‌ನ ಮೊದಲ ಪರೀಕ್ಷಾರ್ಥ ಉಡಾವಣಾ ವಾಹಕ ವೆಹಿಕಲ್ ಅಬಾರ್ಟ್ ಮಿಷನ್-1 (TV-D1) ಉಡಾವಣೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಗಗನ್ಯಾನ್‌ನ ಮೊದಲ ಪರೀಕ್ಷಾರ್ಥ ಉಡಾವಣಾ ವಾಹನ ಅಬಾರ್ಟ್ ಮಿಷನ್-1 (ಟಿವಿ-ಡಿ1) ಉಡಾವಣೆಯನ್ನು 5 ಸೆಕೆಂಡುಗಳಲ್ಲಿ ತಡೆಹಿಡಿಯಲಾಗಿದೆ ಎಂದು ಇಸ್ರೊ ಅಧ್ಯಕ್ಷ ಎಸ್ ಸೋಮನಾಥ್ ತಿಳಿಸಿದ್ದಾರೆ.

ಇಸ್ರೋ ಅಧ್ಯಕ್ಷರು, ಚಂದ್ರಯಾನ-3 ಮಿಷನ್ ತಂಡವನ್ನು ಸನ್ಮಾನಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಶುಕ್ರವಾರ ಚಂದ್ರಯಾನ-3 ಮಿಷನ್ ಯಶಸ್ಸು ಕಂಡಿದ್ದಕ್ಕೆ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಮತ್ತು ಅವರ ತಂಡವನ್ನು ಅಭಿನಂದಿಸಿದರು. ಗೆಹ್ಲೋಟ್ ಅವರು ಇಸ್ರೋ ಕೇಂದ್ರ ಕಚೇರಿಗೆ ತೆರಳಿ ಭಾರತಕ್ಕೆ ಹೆಮ್ಮೆ ತಂದ ಚಂದ್ರಯಾನ-3 ತಂಡವನ್ನು ಅಭಿನಂದಿಸಿದರು.

ಇಸ್ರೊ ISTRAC ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಅಧ್ಯಕ್ಷ ಸೋಮನಾಥ್ ಸೇರಿ ವಿಜ್ಞಾನಿಗಳ ತಂಡಕ್ಕೆ ಸನ್ಮಾನ, ಅಭಿನಂದನೆ
ಚಂದ್ರನ ದಕ್ಷಿಣ ಧ್ರುವದ ಅಂಗಳದಲ್ಲಿ ವಿಕ್ರಮ್ ಲ್ಯಾಂಡರ್ ಮೃದುವಾಗಿ ಇಳಿದ ಕ್ಷಣ ಎಲ್ಲ ಭಾರತೀಯರನ್ನು ರೋಮಾಂಚನಗೊಳಿಸಿದೆ. ಇದಕ್ಕೆ ಇಸ್ರೊ ಸಂಸ್ಥೆಯ ಇಡೀ ವಿಜ್ಞಾನಿಗಳು ಮತ್ತು ತಂತ್ರಜ್ಞರ ತಂಡ ಅಭಿನಂದನಾರ್ಹರು. ವಿಶ್ವದ ನಾಲ್ಕೂ ಮೂಲೆಗಳಿಂದ ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದೆ.

'ಭವಿಷ್ಯದಲ್ಲಿ ನಾವು ಮಂಗಳ, ಶುಕ್ರ ಸೇರಿದಂತೆ ಇತರ ಗ್ರಹಗಳಿಗೂ ಹೋಗಬಹುದು': ಇಸ್ರೊ ಅಧ್ಯಕ್ಷ ಎಸ್ ಸೋಮನಾಥ್
ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದೆ. ಲ್ಯಾಂಡರ್ 'ವಿಕ್ರಮ್' ಮತ್ತು ರೋವರ್ 'ಪ್ರಜ್ಞಾನ್' ನ್ನು ಹೊತ್ತ ಉಡಾವಣಾ ವಾಹನ ಚಂದ್ರನ ಮೇಲ್ಮೈಯನ್ನು ಮೃದುವಾಗಿ ಸುರಕ್ಷಿತವಾಗಿ ಸ್ಪರ್ಶಿಸಿದೆ.

