ರಾಜಕೀಯಸಂಸದ ಜಿ.ಎಸ್.ಬಸವರಾಜು ದೊಡ್ಡ ಲೂಟಿಕೋರ; ಜೆಡಿಎಸ್ನ ಮೂರ್ನಾಲ್ಕು ಶಾಸಕರು ಪಕ್ಷ ಬಿಡಲಿದ್ದಾರೆ: ಶಾಸಕ ಶ್ರೀನಿವಾಸ್
ಬಗರ್ ಹುಕುಂ ಕಮಿಟಿಯಿಂದ ನಾನು ನನ್ನ ಸಂಬಂಧಿಕರಿಗೆ, ಕಾರ್ಯಕರ್ತರಿಗೆ ಒಬ್ಬರಿಗೂ ಜಮೀನು ಮಾಡಿಕೊಟ್ಟಿಲ್ಲ, ಮಾಡಿಕೊಟ್ಟಿರೋದು ಏನಾದರು ಇದ್ರೆ ಬಿಜೆಪಿಯವರು ತಂದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ.