ಎಸ್‌ಆರ್‌ಎಚ್
ಐಷಾರಾಮಿ ರೇಂಜ್ ರೋವರ್ ಖರೀದಿಸಿದ SRH ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ!
ನಿತೀಶ್ ಈ ಆವೃತ್ತಿಯಲ್ಲಿ ಆಡಿರುವ ಆರು ಪಂದ್ಯಗಳಲ್ಲಿ 160 ಸ್ಟ್ರೈಕ್ ರೇಟ್‌ನಲ್ಲಿ 136 ರನ್ ಗಳಿಸಿದ್ದಾರೆ. ಯುವ ಆಟಗಾರ 9.23ರ ಎಕಾನಮಿ ರೇಟ್‌ನಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದಾರೆ.

IPL 2024: ಆರ್‌ಸಿಬಿ ತೊರೆದು ಸನ್‌ರೈಸರ್ಸ್ ಹೈದರಾಬಾದ್ ಸೇರಿಕೊಂಡ ಪ್ರಮುಖ ಆಲ್‌ರೌಂಡರ್
ಎಡಗೈ ಸ್ಪಿನ್ನರ್ ಶಹಬಾಜ್ ಅಹ್ಮದ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಆಟಗಾರರ ವಿನಿಮಯದ ಅಡಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದೇ ವೇಳೆ, ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಯಾಂಕ್ ದಾಗರ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಬೆಂಗಳೂರು ತಂಡದಲ್ಲಿ ಆಡಲಿದ್ದಾರೆ.

