ಕ್ರಿಕೆಟ್IPL 2024, SRH vs PBKS: ಪಂಜಾಬ್ ಕಿಂಗ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ಗೆ 2 ರನ್ಗಳ ರೋಚಕ ಜಯ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ನೇ ಆವೃತ್ತಿಯ ಮಂಗಳವಾರ ನಡೆದ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್) ತಂಡವು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವಿರುದ್ಧ ಎರಡು ರನ್ಗಳ ರೋಚಕ ಜಯ ಸಾಧಿಸಿದೆ.