ಕ್ರಿಕೆಟ್IPL 2025, SRH vs PBKS: ಪಂಜಾಬ್ ತಂಡದ ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೊಯಿನಿಸ್ ಜೊತೆ ಟ್ರಾವಿಸ್ ಹೆಡ್ ಕಿತ್ತಾಟ!
ಶನಿವಾರ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ.