ಎಸ್ಇಪಿ

ಪಠ್ಯದಲ್ಲಿ ರಾಜಕೀಯ ಆರಂಭಿಸಿದ್ದೇ ಕಾಂಗ್ರೆಸ್: ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್
ಪಠ್ಯದಲ್ಲಿ ಎಲ್ಲಾ ಸರ್ಕಾರಗಳೂ ರಾಜಕೀಯ ಮಾಡಿಲ್ಲ. ಪಠ್ಯ ರಾಜಕೀಯ ಕಾಂಗ್ರೆಸ್ನಿಂದಲೇ ಆರಂಭವಾಗಿದ್ದು ಎಂದು ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಆರೋಪಿಸಿದ್ದಾರೆ.

ಎನ್ಇಪಿ ರದ್ದು: ಆಗಸ್ಟ್ 21ರಂದು ಶಿಕ್ಷಣ ತಜ್ಞರೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ
ಎನ್ಇಪಿ ರದ್ದುಗೊಳಿಸುವ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ತಜ್ಞರು ಮತ್ತು ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸೋಮವಾರ ಸಭೆ ನಡೆಸಲಿದ್ದಾರೆ. ಈ ವೇಳೆ ರಾಜ್ಯ ಶಿಕ್ಷಣ ನೀತಿಯನ್ನು (ಎಸ್ಇಪಿ) ರೂಪಿಸಲು ಸರ್ಕಾರವು ಸಮಿತಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.

