ಈ ಹಿಂದೆ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಪ್ರೇಮಕುಮಾರಿ ಪ್ರಕರಣದಲ್ಲಿ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಎಸ್.ಎ. ರಾಮದಾಸ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ಹಿನ್ನಡೆಯಾಗಿದೆ.