ವಾಣಿಜ್ಯAnand Mahindra: '10 ಗಂಟೆಗಳಲ್ಲಿ ಪ್ರಪಂಚವನ್ನೇ ಬದಲಿಸಬಹುದು; ಎಷ್ಟೊತ್ತು ಕೆಲಸ ಮಾಡಿದ್ವಿ ಅನ್ನೋದಲ್ಲ.. ಏನ್ ಕೆಲಸ ಮಾಡಿದ್ವಿ ಅನ್ನೋದು ಮುಖ್ಯ'!
ದೇಶದಲ್ಲಿ ವಾರದಲ್ಲಿ ಎಷ್ಟು ಗಂಟೆಗಳ ಕಾಲ ಕೆಲಸ ಮಾಡಬೇಕು ಅನ್ನೋ ವಿಚಾರ ಸಾಕಷ್ಟು ಚರ್ಚೆಯಲ್ಲಿದೆ. ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ, ದೇಶದ ಯುವ ಜನರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಅನ್ನೋದು ನನ್ನ ಅಭಿಪ್ರಾಯ ಎಂದಿದ್ದರು.