ದೇಶಎಸ್ಎಫ್ಐ ಕಾರ್ಯಕರ್ತರಿಂದ ರಾಹುಲ್ ಗಾಂಧಿ ವಯನಾಡ್ ಕಚೇರಿ ಧ್ವಂಸ; ಇದು ಗೂಂಡಾಗಳ ದಾಳಿ ಎಂದ ಕಾಂಗ್ರೆಸ್
ಭಾರತೀಯ ವಿದ್ಯಾರ್ಥಿ ಫೆಡರೇಶನ್(ಎಸ್ಎಫ್ಐ) ಕಾರ್ಯಕರ್ತರು ಕೇರಳದ ವಯನಾಡಿನ ಕಲ್ಪೆಟ್ಟಾದಲ್ಲಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಂಸದರ ಕಚೇರಿ ಕಡೆಗೆ ಶುಕ್ರವಾರ ಮಧ್ಯಾಹ್ನ ನಡೆಸಿದ ಮೆರವಣಿಗೆ...