ಎಸ್ಎಲ್ ಭೈರಪ್ಪ

News headlines 26-09-2025 | SL Bhyrappa ಪಂಚಭೂತಗಳಲ್ಲಿ ಲೀನ; Census: ತಾಂತ್ರಿಕ ಸಮಸ್ಯೆಗಳು ಬಹುತೇಕ ಇತ್ಯರ್ಥ; ನಿಗದಿತ ಅವಧಿಯೊಳಗೆ ಸಮೀಕ್ಷೆ ಪೂರ್ಣ- CM; ಸೀರೆ ಕದ್ದ ಮಹಿಳೆಯ ಮೇಲೆ ಹಲ್ಲೆ; ಇಬ್ಬರ ಬಂಧನ

News Headlines 25-09-25 | ಮೈಸೂರಿನಲ್ಲಿ SL ಭೈರಪ್ಪ ಸ್ಮಾರಕ: CM ಘೋಷಣೆ; ಹಿಂದಿ ಹೇರಿಕೆ ಸಭೆ: ಕರವೇ ದಾಳಿ; I Love Muhammad ಪೋಸ್ಟರ್: ಕಲ್ಲು ತೂರಾಟ!

Watch | ಮೈಸೂರಿನಲ್ಲಿ SL ಭೈರಪ್ಪ ಸ್ಮಾರಕ: ಸಿಎಂ ಘೋಷಣೆ; ಹಿಂದಿ ಹೇರಿಕೆ ಸಭೆ: ಕರವೇ ದಾಳಿ; I Love Muhammad ಪೋಸ್ಟರ್ ವಿವಾದ: ಕಲ್ಲು ತೂರಾಟ!

ನನ್ನ ರಾಷ್ಟ್ರ ನಿರ್ಮಾಣದ ಆಶಯಗಳಿಗೆ ಎಸ್.ಎಲ್ ಭೈರಪ್ಪನವರೇ ಪ್ರೇರಣೆ: BJP ಸಂಸದ ತೇಜಸ್ವಿ ಸೂರ್ಯ
ಕನ್ನಡ ಸಾಹಿತ್ಯ ಲೋಕದ ಹಿರಿಯ ಚೇತನ, ಕಾದಂಬರಿ ಸಾರ್ವಭೌಮ ಡಾ. ಎಸ್.ಎಲ್. ಭೈರಪ್ಪನವರು ನಮ್ಮನ್ನು ಅಗಲಿದ್ದಾರೆ. ಕಾದಂಬರಿಗಳ ಮೂಲಕವೇ ಬದುಕಿನ ಸೂಕ್ಷ್ಮಗಳನ್ನು, ಭಾರತೀಯ ಸಂಸ್ಕೃತಿಯ ಮಹತ್ವವನ್ನು ನಮಗೆಲ್ಲ ತಿಳಿಸಿಕೊಟ್ಟ ಮಹಾನ್ ಚೇತನ ಭೈರಪ್ಪನವರು.

Watch | ಪದ್ಮಭೂಷಣ ಪುರಸ್ಕೃತ ಸಾಹಿತಿ SL Bhyrappa ನಿಧನ; ಬೆಂಗಳೂರು ಹದಗೆಟ್ಟ ರಸ್ತೆಗಳು: BJP ಪ್ರತಿಭಟನೆ; Sex Scandal: ದೈಹಿಕ ಶಿಕ್ಷಕನ ಬಳಿ 2500 ಅಶ್ಲೀಲ Video!

SL Bhyrappa ನಿಧನ: ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಇಲ್ಲಿದೆ ಮಾಹಿತಿ
ನಾಳೆ ಬೆಳಿಗ್ಗೆ 8 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ.

"ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಅತ್ಯುನ್ನತ ನಾಯಕ": SL Bhyrappa ನಿಧನಕ್ಕೆ PM Narendra Modi, CM Siddaramaiah, ಗಣ್ಯರ ಸಂತಾಪ
ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಕಾದಂಬರಿಕಾರ ಎಸ್ಎಲ್ ಭೈರಪ್ಪ(SL Bhyrappa) ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇಂಗ್ಲೀಷ್ ಸೇರಿ ಭಾರತದ 14 ಭಾಷೆಗಳಿಗೆ ಅನುವಾದಗೊಂಡ SL Bhyrappa ಕಾದಂಬರಿಗಳಿವು!

ಹಿರಿಯ ಸಾಹಿತಿ SL Bhyrappa ನಿಧನ
ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು. ಮೈಸೂರಿನಲ್ಲಿ ವಾಸವಿದ್ದ ಎಸ್ಎಲ್ ಬೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು.

