ದೇಶಪಾಕ್ ದಾಳಿ ಯತ್ನ ವಿಫಲಗೊಳಿಸಿ ಇಬ್ಬರು ಪಾಕ್ ಕಮಾಂಡೋ ಹೊಡೆದುರುಳಿಸಿದ ಭಾರತೀಯ ಸೇನೆ!
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370) ರದ್ದು ಮಾಡಿದ ಬಳಿಕ ಪಾಕಿಸ್ತಾನ ಯುದ್ಧೋನ್ಮಾದದಲ್ಲಿದೆ. ಪಾಕ್ ಗಡಿ ಭದ್ರತಾ ಪಡೆ(ಬಿಎಟಿ)ಯ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದ್ದು...