ದೇಶಸ್ಥಳೀಯ ವಿವಾದ ಕಾರಣ ನೇಪಾಳಿ ಪೊಲೀಸರಿಂದ ಗುಂಡಿನ ದಾಳಿ; ಎಸ್ಎಸ್ ಬಿ ಮಹಾ ನಿರ್ದೇಶಕರ ಸ್ಪಷ್ಟನೆ
ಭಾರತ-ನೇಪಾಳ ಗಡಿಯ ಸೀತಾಮಾರ್ಹಿ ಜಿಲ್ಲೆಯಲ್ಲಿ ನಡೆದಿರುವ ಗುಂಡಿನ ದಾಳಿ ಘಟನೆ ನೇಪಾಳ ಭೂ ಪ್ರದೇಶ ವ್ಯಾಪ್ತಿಯೊಳಗೆ ನಡೆದಿರುವ ಸ್ಥಳೀಯ ವಿಷಯವಾಗಿದೆ ಎಂದು ಸಹಸ್ತ್ರ ಸೀಮಾ ಬಲ್ (ಎಸ್ಎಸ್ ಬಿ) ಮಹಾ ನಿರ್ದೇಶಕ ಕುಮಾರ್ ರಾಜೇಶ್ ಚಂದ್ರ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.