ರಾಜ್ಯವನ್ಯಜೀವಿಗಳು ಪತ್ತೆ ಪ್ರಕರಣ: ಜಾಮೀನು ಅರ್ಜಿ ಸಲ್ಲಿಸಿದ ಕಾಂಗ್ರೆಸ್ ನಾಯಕ ಎಸ್.ಎಸ್. ಮಲ್ಲಿಕಾರ್ಜುನ್
ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಒಡೆತನದ ಫಾರ್ಮ್ ಹೌಸ್ನಲ್ಲಿ ವನ್ಯಜೀವಿಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.