ರಾಜ್ಯತುಮಕೂರು: ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿ ಸಾವು
ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಯೊಬ್ಬ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪಿದ ದಾರುಣ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ನಡೆದಿದೆ.