ಎಸ್ಎಸ್ಎಲ್ ಸಿ ಪರೀಕ್ಷೆ

SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ: ಹಿಂದಿ ಸೇರಿ ತೃತೀಯ ಭಾಷೆಗಳು ಲೆಕ್ಕಕ್ಕಿಲ್ಲ!
SSLC ಪರೀಕ್ಷೆಯ ಅಂಕಗಳನ್ನು 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಮಾಡಲಾಗಿದೆ. ಹಿಂದಿ ಸೇರಿ ತೃತೀಯ ಭಾಷೆಗಳ ಅಂಕಗಳಿಗೆ ಕೊಕ್ ನೀಡಲಾಗಿದ್ದು ಹಿಂದಿನ ವರ್ಷಗಳಂತೆ ಅವರು 100 ಅಂಕಗಳಿಗೆ ಪರೀಕ್ಷೆ ಬರೆಯಲಿದ್ದು, ಅಂಕಪಟ್ಟಿಯಲ್ಲಿ ಗ್ರೇಡ್ ಅಂತ ನಮೂದಿಸಲಾಗುತ್ತದೆ.
Watch | 'ಭ್ರಷ್ಟಾಚಾರ ರೇಟ್ ಕಾರ್ಡ್' ಜಾಹೀರಾತು: ರಾಹುಲ್ ಗಾಂಧಿಗೆ ಗೆ ಹೈಕೋರ್ಟ್ ರಿಲೀಫ್; ಚಿಕ್ಕಮಗಳೂರು: ಹಿಂದೂ ಮನೆ ಮೇಲೆ ನಿರಂತರ ಕಲ್ಲು ತೂರಾಟ; ಉದ್ವಿಗ್ನ ವಾತಾವರಣ

News headlines 13-01-2026 | SSLC Prep ಪ್ರಶ್ನೆ ಪತ್ರಿಕೆ ಸೋರಿಕೆ: 6 ಶಿಕ್ಷಕರ ಬಂಧನ; ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ಘೋಷಣೆ: ಮಹಿಳೆ ಬಂಧನ; ಸಂಚಾರ ನಿಯಮ ಉಲ್ಲಂಘಿಸಿದರೆ ದಂಡದ ಜೊತೆ FIR

ನಾಳೆ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಘೋಷಣೆ, ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ..!
ಸೋಮವಾರ ಮಧ್ಯಾಹ್ನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಘೋಷಣೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ, ನಿಗದಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ: ಸುರೇಶ್ ಕುಮಾರ್
ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1-9 ತರಗತಿಯ ವಿದ್ಯಾರ್ಥಿಗಳಿಗೆ ಈ ವರ್ಷ ವಾರ್ಷಿಕ ಪರೀಕ್ಷೆ ನಡೆಸದಿರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ; ಹಾವೇರಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ
ಈ ಬಾರಿಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅತ್ತ ತಂದೆ ಸಾವು, ಇತ್ತ ಎಸ್ಎಸ್ಎಲ್ ಸಿ ಪರೀಕ್ಷೆ; ಕಣ್ಣೀರಿನ ನಡುವೆ ಪರೀಕ್ಷೆ ಬರೆದ ದಿಟ್ಟೆ!
ಕೊರೋನಾ ಸಾಂಕ್ರಾಮಿಕ ಜನತೆಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, ತನ್ನ ತಂದೆ ಮೃತಪಟ್ಟಿದ್ದರೂ ವಿದ್ಯಾರ್ಥಿನಿಯೊಬ್ಬಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದ ಗದಗದಲ್ಲಿ ವರದಿಯಾಗಿದೆ.

ಎಸ್ಎಸ್ ಎಲ್ ಸಿ 5ನೇ ಪರೀಕ್ಷೆ ಪೂರ್ಣ: 32 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್!
ರಾಜ್ಯಾದ್ಯಂತ ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳು 5ನೇ ದಿನದ ಸಮಾಜ ವಿಜ್ಞಾನ ಪರೀಕ್ಷೆ ಬರೆದು ಮುಗಿಸಿದ್ದಾರೆ. ಇನ್ನು ಒಂದು ಪರೀಕ್ಷೆ ಬಾಕಿ ಉಳಿದಿದ್ದು ಅದು ಮುಗಿಯಲು ಇನ್ನು ಮೂರು ದಿನ ಕಾಯಬೇಕು.

ಆಗಸ್ಟ್ ನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಸುರೇಶ್ ಕುಮಾರ್
ಜುಲೈ 4ರಂದು ಮುಕ್ತಾಯಗೊಳ್ಳಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

