ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ

SSLC ಫಲಿತಾಂಶ ಪ್ರಕಟ: ಬಸ್ ಕಂಡಕ್ಟರ್ ಪುತ್ರ ರಾಜ್ಯಕ್ಕೆ ಟಾಪರ್; ತನ್ನ ಸಾಧನೆ ಬಗ್ಗೆ ಪ್ರೀತಮ್ ಹೇಳಿದ್ದೇನು?
ಬಡ ಕುಟುಂಬದಿಂದ ಬಂದಿರುವ ಪ್ರೀತಮ್, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳಿಸಿದ ಏಳು ವಿದ್ಯಾರ್ಥಿಗಳಲ್ಲಿ ಒಬ್ಬರಾಗಿದ್ದಾರೆ.

ಕೇರಳ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ, ಶೇಕಡಾ 99.70 ರಷ್ಟು ಉತ್ತೀರ್ಣ
ಕೇರಳ ಸರ್ಕಾರ 2023 ನೇ ಸಾಲಿನ 10ನೇ(ಎಸ್ಎಸ್ಎಲ್ಸಿ) ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟಿಸಿದ್ದು, ಒಟ್ಟು ಶೇಕಡಾ 99.70 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

