ರಾಜ್ಯಜ್ಯೂನ್ 18ಕ್ಕೆ ಪಿಯುಸಿ, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ: ಸಚಿವ ಸುರೇಶ್ ಕುಮಾರ್
ಕೊವಿಡ್-19 ಲಾಕ್ ಡೌನ್ ಪರಿಣಾಮ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಇಂಗ್ಲಿಷ್ ಪರೀಕ್ಷೆ ವೇಳಾಪಟ್ಟಿ ಸೋಮವಾರ ಪ್ರಕಟವಾಗಿದ್ದು, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಹೇಳಿದ್ದಾರೆ.