ರಾಜ್ಯಎಸ್ಎಸ್ಎಲ್ ಸಿ ಪರೀಕ್ಷೆಗೂ ಮುನ್ನವೇ ಸಿದ್ಧಗಂಗಾ ಮಠದ ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್, 900 ಮಕ್ಕಳಿಗೆ ಆತಂಕ
ಎಸ್ಎಸ್ಎಲ್ ಸಿ ಪರೀಕ್ಷೆಗೆ ಕೆಲವೇ ದಿನಗಳು ಬಾಕಿ ಇರುವಂತೆ ಸಿದ್ಧಗಂಗಾ ಮಠದಲ್ಲಿ ಶುಕ್ರವಾರ ಎಸ್ಎಸ್ಎಲ್ ಸಿ ವಿದ್ಯಾರ್ಥಿಯೊಬ್ಬನಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, 900 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಆತಂಕ ಶುರುವಾಗಿದೆ.