ರಾಜ್ಯಎಸ್ಎಸ್ಎಲ್ ಸಿ ಪರೀಕ್ಷೆ; ಸಚಿವ ಸುರೇಶ್ ಕುಮಾರ್ ವಿರುದ್ಧ ಭಾಸ್ಕರ್ ರಾವ್ ಗೆ ದೂರು
ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವಂತೆ ವ್ಯಕ್ತಿಯೋರ್ವರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮತ್ತು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಅವರಿಗೆ ಇಮೇಲ್ ಮೂಲಕ ದೂರು ನೀಡಿದ್ದಾರೆ.