ರಾಜ್ಯರೈತಪರ ಸಂಘಟನೆಗಳಿಂದ ರಾಜ್ಯ ಬಂದ್: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಮುಂದೂಡಿಕೆ
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯ ಸೆಪ್ಟಂಬರ್ 28 ರಂದು ನಡೆಯಬೇಕಿದ್ದ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ, ಹಿಂದೂಸ್ತಾನಿ ಸಂಗೀತ ವಿಷಯದ ಪರೀಕ್ಷೆಗಳನ್ನು ಸೆಪ್ಟಂಬರ್ 29ಕ್ಕೆ ಮುಂದೂಡಲಾಗಿದೆ.