ರಾಜ್ಯSSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: 14 ಜನ ಪೊಲೀಸ್ ವಶಕ್ಕೆ
ಎಸ್ಎಸ್ಎಲ್ಸಿಯ ಗಣಿತ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಜನ ಅಪ್ರಾಪ್ತ ಬಾಲಕರನ್ನು ಉತ್ತರ ವಿಭಾಗದ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.