ರಾಜ್ಯಎಸ್ಸೆಲ್ಸಿ ರಿಸಲ್ಟ್: ತುಳು ಭಾಷೆಯಲ್ಲಿ ಶೇ. 100 ಫಲಿತಾಶ, 63 ವಿದ್ಯಾರ್ಥಿಗಳಿಗೆ ನೂರಕ್ಕೆ 100!
ಈ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಬಂದಿದ್ದು ಹಾಸನ ಮೊದಲ ಸ್ಥಾನ ಗಳಿಸಿದೆ. ಇತ್ತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತುಳು ಭಾಷೆಯನ್ನು ಐಚ್ಚಿಕ ವಿಷಯವಾಗಿ