ರಾಜ್ಯಬಾಲಕಿಯನ್ನು ಚುಡಾಯಿಸಿದ ಇಬ್ಬರು SSLC ವಿದ್ಯಾರ್ಥಿಗಳಿಗೆ ಥಳಿತ; ಪ್ರಕರಣ ದಾಖಲು, ಮೂವರ ಬಂಧನ
ಮಾರ್ಚ್ 17 ರಂದು ಗಂಗೊಂಡನಹಳ್ಳಿಯ 1 ನೇ ಕ್ರಾಸ್ನಲ್ಲಿ ರಾತ್ರಿ 8.30 ರಿಂದ 9 ಗಂಟೆಯ ನಡುವೆ ಘಟನೆ ನಡೆದಿದ್ದು, ಥಳಿತಕ್ಕೊಳಗಾದ ಬಾಲಕರು ಇದೀಗ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.