ರಾಜ್ಯSSLC ವಿದ್ಯಾರ್ಥಿಗಳಿಗೆ ಈ ವರ್ಷ 10% ಗ್ರೇಸ್ ಮಾರ್ಕ್ಸ್ ಇರಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ
SSLC ಪರೀಕ್ಷೆಗೂ ಮುನ್ನ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೆಚ್ಚು ಗ್ರೇಸ್ ಮಾರ್ಕ್ಸ್ ಕುರಿತಂತೆ ದೊಡ್ಡ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ. ಹೌದು.. ಕಳೆದ ವರ್ಷ SSLC ಪರೀಕ್ಷೆಯಲ್ಲಿ 10% ಹೆಚ್ಚುವರಿ ಗ್ರೇಸ್ ಮಾರ್ಕ್ಸ್ ಕೊಟ್ಟು ಶಿಕ್ಷಣ ಇಲಾಖೆ ವಿವಾದಕ್ಕೀಡಾಗಿತ್ತು.