ರಾಜ್ಯಸುಗಮ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಶಿಕ್ಷಣ ಸಂಸ್ಥೆಗಳಿಗೆ ಸುರೇಶ್ ಕುಮಾರ್ ಪತ್ರ
ಕೊರೋನಾ ವೈರಸ್ ಸೊಂಕು ಹಿನ್ನೆಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆ ಸವಾಲಿನಿಂದ ಕೂಡಿದ್ದು, ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಸಂಸ್ಥೆಗಳಿಗೆ ಪತ್ರ ಬರೆದು ಮನವಿಮಾಡಿದ್ದಾರೆ.