ಎಸ್.ಐ ಜಗದೀಶ್

ಇನ್ಸ್ ಪೆಕ್ಟರ್ ಗೆ ಬೆದರಿಕೆ ಹಾಕಿದ್ದ ಎಸ್ ಐ ಜಗದೀಶ್ ಹತ್ಯೆ ಪ್ರಕರಣದ ಆರೋಪಿ ಹರೀಶ್ ಬಾಬು
ಜಿಲ್ಲಾ ಸುದ್ದಿ

ಇನ್ಸ್ ಪೆಕ್ಟರ್ ಗೆ ಬೆದರಿಕೆ ಹಾಕಿದ್ದ ಎಸ್ ಐ ಜಗದೀಶ್ ಹತ್ಯೆ ಪ್ರಕರಣದ ಆರೋಪಿ ಹರೀಶ್ ಬಾಬು

ಎಸ್.ಐ ಜಗದೀಶ್ ಕೊಲೆ ಪ್ರಕರಣದ ಆರೋಪಿ ಹರೀಶ್ ಬಾಬು, ವಿದ್ಯಾರಣ್ಯಪುರ ಪೊಲೀಸ್ ಇನ್ಸ್ ಪೆಕ್ಟರ್ ಪುನೀತ್ ಹಾಗೂ ಠಾಣೆ ಸಿಬ್ಬಂದಿಯನ್ನು ಜೀವಂತವಾಗಿ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ.

ಜಗದೀಶ್ ಹತ್ಯೆ ಪ್ರಕರಣ: ಪಾಪ ನಿವಾರಣೆ ಸ್ಥಳದಲ್ಲೇ ಪೊಲೀಸರ ಮಹಜರ್
ಜಿಲ್ಲಾ ಸುದ್ದಿ

ಜಗದೀಶ್ ಹತ್ಯೆ ಪ್ರಕರಣ: ಪಾಪ ನಿವಾರಣೆ ಸ್ಥಳದಲ್ಲೇ ಪೊಲೀಸರ ಮಹಜರ್

ಎಸ್.ಐ ಜಗದೀಶ್ ಕೊಲೆ ನಂತರ ಹಂತಕರು ತೆರಳಿದ್ದ ಸ್ಥಳದಲ್ಲೆಲ್ಲ ಮಹಜರ್ ಮಾಡಲೆಂದು ಪೊಲೀಸರು ಇಬ್ಬರನ್ನೂ ಮಂತ್ರಾಲಯ ಮತ್ತು ಕರ್ನೂಲಿಗೆ ಕರೆದೊಯ್ದಿದ್ದಾರೆ.

ಮಂತ್ರಾಲಯದಲ್ಲಿ ಪತ್ತೆಯಾಯ್ತು ಎಸ್ ಐ ಜಗದೀಶ್ ರಿವಾಲ್ವರ್
ಜಿಲ್ಲಾ ಸುದ್ದಿ

ಮಂತ್ರಾಲಯದಲ್ಲಿ ಪತ್ತೆಯಾಯ್ತು ಎಸ್ ಐ ಜಗದೀಶ್ ರಿವಾಲ್ವರ್

ಪಿಎಸ್‍ಐ ಜಗದೀಶ ಹತ್ಯೆಗೈದಿದ್ದ ಹಂತಕರು ಕದ್ದೊಯ್ದಿದ್ದ ಜಗದೀಶ್ ಅವರ ಸರ್ವಿಸ್ ರಿವಾಲ್ವರ್ ಮಂತ್ರಾಲಯದಲ್ಲಿ ಪತ್ತೆಯಾಗಿವೆ.