ರಾಜ್ಯಬೆಂಗಳೂರು: SIR ಕರ್ತವ್ಯದಲ್ಲಿದ್ದ ಅಧಿಕಾರಿ ಮೇಲೆ ಹಲ್ಲೆ ಪ್ರಕರಣ; ಯಾರಬ್ ಮತ್ತು ದಸ್ತಗೀರ್ ಬಂಧನ!
ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯಕ್ಕೆ ತೆರಳಿದ್ದ ಸರ್ಕಾರಿ ಅಧಿಕಾರಿ ಮೇಲೆ ಇಬ್ಬರು ಆರೋಪಿಗಳು ಹಲ್ಲೆ ನಡೆಸಿರುವ ಘಟನೆ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಯಾರಬ್ ಮತ್ತು ದಸ್ತಗೀರ್ ಎಂಬುವರನ್ನು ಬಂಧಿಸಲಾಗಿದೆ.