ರಾಜ್ಯSIR ಅಕ್ರಮ ಆರೋಪ: ಅಮಿತ್ ಶಾ, ಮುಖ್ಯ ಚುನಾವಣಾ ಆಯುಕ್ತರ ಭೇಟಿಗೆ ಹೆಚ್.ಡಿ.ಕುಮಾರಸ್ವಾಮಿ ಮುಂದು..!
ಕರ್ನಾಟಕದ ಹಲವು ಕೇಂದ್ರ ಸಚಿವರು ಈಗಾಗಲೇ SIR ಪ್ರಕ್ರಿಯೆ ನಡೆಯುತ್ತಿರುವ ರೀತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ಹೊರಗಿನ ಅಧಿಕಾರಿಯನ್ನು SIR ಪ್ರಕ್ರಿಯೆಯ ಉಸ್ತುವಾರಿಯಾಗಿ ನೇಮಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡುವ ಸಾಧ್ಯತೆಯೂ ಇದೆ.