ದೇಶಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!
1998ರ ಜನವರಿ 25-26ರ ಮಧ್ಯರಾತ್ರಿ ಭಾರತೀಯ ಸೇನೆಯ ಸಮವಸ್ತ್ರ ಧರಿಸಿದ್ದ ಉಗ್ರರು ಗಂದರ್ಬಲ್ ಜಿಲ್ಲೆಯ ವಂಧಾಮಾ ಗ್ರಾಮದ ಕಾಶ್ಮೀರಿ ಪಂಡಿತರ ಮನೆಗಳಿಗೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು.