ರಾಜ್ಯKPSC ನೇಮಕಾತಿ ಹಗರಣ: ಎಸ್ಐಟಿ ರಚನೆಗೆ ಸುಪ್ರೀಂ ಕೋರ್ಟ್ ತಡೆ; ಸಮರ್ಥ ಅಧಿಕಾರಿಗಳ ಪಟ್ಟಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ
ಜೈಲು ಮತ್ತು ತಿದ್ದುಪಡಿ ಸೇವೆಗಳ ಡಿಜಿಪಿ ಅಲೋಕ್ ಕುಮಾರ್ ನೇತೃತ್ವದ ಎಸ್ಐಟಿ ರಚಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.