ರಾಜ್ಯಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: 13ನೇ ಸ್ಥಳದಲ್ಲೂ ಅಸ್ಥಿಪಂಜರ ಪತ್ತೆಯಾಗದಿದ್ದರೆ SIT ಶೋಧ ಸ್ಥಗಿತ..?
ಪ್ರಕರಣ ಸಂಬಂಧ ಈಗಾಗಲೇ ಎಸ್ಐಟಿ 12 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. 13ನೇ ಸ್ಥಳದಲ್ಲೂ ಯಾವುದೇ ಅಸ್ಥಿಪಂಜರ ಪತ್ತೆಯಾಗದೇ ಹೋದಲ್ಲಿ ಎಸ್ಐಟಿ ಶೋಧ ಕಾರ್ಯಾಚರಣೆಯನ್ನು ನಿಲ್ಲಿಸಬೇಕಾಗಬಹುದು.