ಎಸ್.ಜೈಶಂಕರ್

ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸ್ಥಿರತೆ-ಸಮೃದ್ಧಿಗೆ 'ವಿಶ್ವಾಸಾರ್ಹ ಪಾಲುದಾರಿಕೆ' ಅಗತ್ಯ: Quad ಸಭೆಯಲ್ಲಿ ಜೈಶಂಕರ್ ಕರೆ..!
ನವದೆಹಲಿಯಲ್ಲಿ ನಡೆದ ಕ್ವಾಡ್ ವಿದೇಶಾಂಗ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ಇಂಡೋ-ಪೆಸಿಫಿಕ್ ಪ್ರದೇಶವು ಜಾಗತಿಕ ಬೆಳವಣಿಗೆ ಮತ್ತು ಸ್ಥಿರತೆಯ ಪ್ರಮುಖ ಚಾಲಕಶಕ್ತಿಯಾಗಿ ಮುಂದುವರಿಯಬೇಕು ಎಂದು ಒತ್ತಿ ಹೇಳಿದರು.

ನಿಜ್ಜರ್ ಹತ್ಯೆ: ತನಿಖೆಗೆ ನಿರಾಕರಿಸುತ್ತಿಲ್ಲ, ಕೆನಡಾ ಮೊದಲು ಸಾಕ್ಷ್ಯ ಕೊಡಲಿ; ಭಾರತ ತಿರುಗೇಟು
ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಹಳಸಿದ್ದು, ಕೆನಡಾ ಆರೋಪ ಸಂಬಂಧ ಭಾರತ ಮತ್ತೊಮ್ಮೆ ಸ್ಪಷ್ಟನೆ ನೀಡಿದೆ.

ಭಾರತ ಈಗ ಕುಸಿಯುತ್ತಿದೆ: ಮೋದಿ ಟೀಕಿಸಿದ್ದ ಜಾರ್ಜ್ ಸೊರೊಸ್'ಗೆ ಮೂರು ಪದಗಳಲ್ಲಿ ತಿರುಗೇಟು ನೀಡಿದ ಜೈಶಂಕರ್
ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಅವರನ್ನು ಟೀಕಿಸಿದ್ದ ಅಮೆರಿಕಾದ ಕೋಟ್ಯಾಧಿಪತಿ ಜಾರ್ಜ್ ಸೊರೊಸ್ ವಿರುದ್ಧ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಮೂರು ಪದಗಳಲ್ಲಿ ತಿರುಗೇಟು ನೀಡಿದ್ದಾರೆ.

ಕೋವಿಡ್-19 ನಿರ್ವಹಣೆ ವೈಫಲ್ಯದಿಂದಾಗಿ ದೇಶಕ್ಕೇ ಕೆಟ್ಟ ಹೆಸರು.. ಕೂಡಲೇ ಆರೋಗ್ಯ ಸಚಿವ, ವಿದೇಶಾಂಗ ಸಚಿವರನ್ನು ಕಿತ್ತೊಗೆಯಿರಿ: ಕಾಂಗ್ರೆಸ್
ಕೋವಿಡ್-19 ನಿರ್ವಹಣೆಯ ವೈಫಲ್ಯದಿಂದಾಗಿ ದೇಶಕ್ಕೇ ಕೆಟ್ಟ ಹೆಸರು ಉಂಟಾಗಿದ್ದು, ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಮತ್ತು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಕೂಡಲೇ ಸಂಪುಟದಿಂದ ಕಿತ್ತೊಗೆಯಿರಿ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ರೈತರ ಪ್ರತಿಭಟನೆ ಬಗ್ಗೆ ಜೈಶಂಕರ್ ಜತೆ ಚರ್ಚಿಸಿದ್ದೇನೆ: ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್
ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಚರ್ಚಿಸಿದ್ದೇನೆ

ನೇಪಾಳದ ಹೊಸ ಸಂವಿಧಾನಕ್ಕೆ ಭಾರತದ ಬೆಂಬಲ
ನೇಪಾಳದ ಆಡಳಿತ ದೀರ್ಘಕಾಲ ಉಳಿಯುವಂತಹ ಸಂವಿಧಾನವನ್ನು ರಚಿಸುವ ಪ್ರಬುದ್ಧತೆ ಪ್ರದರ್ಶಿಸಲಿದೆ ಎಂದು ಭಾರತ ವಿಶ್ವಾಸ ವ್ಯಕ್ತಪಡಿಸಿದೆ.

ಹಳಿಗೆ ಬರುತ್ತಾ ಮಾತುಕತೆ?
ಏಳು ತಿಂಗಳ ಹಿಂದೆ ಮುರಿದು ಬಿದ್ದಿದ್ದ ಭಾರತ-ಪಾಕಿಸ್ತಾನ ನಡುವಿನ ಮಾತುಕತೆ ಮತ್ತೆ ಆರಂಭವಾಗಲಿದೆಯೇ? ಅಂಥ ಸುಳಿವು ಮಂಗಳವಾರ ಹೊರಬಿದ್ದಿದೆ...

